ಕಾರ್ಕಳ : ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಮಾ. 11ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಇಟ್ಟಮೇರಿ ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚೇರಿಪೇಟೆ, ಸೂಡ, ಸಕ್ಕೇರಿಬೈಲು, ಕೊರಜೆ, ಸೂಡ ಗರಡಿ, ಪಡುಬೆಟ್ಟು, ಸೂಡ ದೇವಸ್ಥಾನ, ಓರಿಯೆಂಟಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಮಾ. 11 : ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯ









































