ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾರ್ಕಳ : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 10ರಂದು ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (18) ನೇಣಿಗೆ ಶರಣಾದ ಯುವಕ. ಈತ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು, ಇದೇ ಕಾರಣದಿಂದಲೊ ಅಥವಾ ಬೇರೆ ಯಾವುದೋ ಕಾರಣದಿಂದ ಮನನೊಂದು ಸೋಮವಾರದಂದು ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ಇರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.



































































































error: Content is protected !!
Scroll to Top