ಬೈಲಡ್ಕ ಶ್ರೀ ಬಾಲಾಜಿ ಅಯ್ಯಪ್ಪ ಮಂದಿರ : ನೂತನ ಅಧ್ಯಕ್ಷರಾಗಿ ಉಮೇಶ್ ಮಿಯ್ಯಾರು – ಕಾರ್ಯದರ್ಶಿಯಾಗಿ ಹರೀಶ್ಚಂದ್ರ ಕುಲಾಲ್

ಕಾರ್ಕಳ : ಬೈಲಡ್ಕ ಶ್ರೀ ಬಾಲಾಜಿ ಅಯ್ಯಪ್ಪ ಮಂದಿರದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಮಿಯ್ಯಾರು ಹಾಗೂ ಕಾರ್ಯದರ್ಶಿಯಾಗಿ ಹರೀಶ್ಚಂದ್ರ ಕುಲಾಲ್ ಆಯ್ಕೆಯಾಗಿದ್ದಾರೆ. ಮಾ. 11ರಂದು ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವ ಸಲಹೆಗಾರರಾಗಿ ಸಂತೋಷ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರವೀಣ್ ಮಾಭಿಯಾನ್ ಮತ್ತು ಜೀವನ್ ಕೋಟ್ಯಾನ್, ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ದೇವಾಡಿಗ ಬನ್ನಡ್ಕ ಹಾಗೂ ಕಿರಣ್ ನಾಯಕ್ ಸೂಡ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಶಿಬಿರದ ಶಿಷ್ಯ ವೃಂದ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



































































































error: Content is protected !!
Scroll to Top