ಎ. 6ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಎ.3ರಿಂದ 6ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹಲವೆಡೆ ಸಾಧಾರಣ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಎಂದು ಪ್ರಕಟಣೆ ತಿಳಿಸಿದೆ.





























































































































error: Content is protected !!
Scroll to Top