ಜ್ಞಾನಸುಧಾ ವಿದ್ಯಾರ್ಥಿನಿ ಆಸ್ತಿ ಎಸ್. ಶೆಟ್ಟಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ – ಜಿಲ್ಲೆಗೆ ಪ್ರಥಮ

ಕಾರ್ಕಳ : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ ಆಸ್ತಿ ಎಸ್. ಶೆಟ್ಟಿ 596 ಅಂಕದೊಂದಿಗೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಆಸ್ತಿ ಕಾರ್ಕಳ ಜೋಡುರಸ್ತೆಯ ಸತೀಶ್‌ಚಂದ್ರ ಶೆಟ್ಟಿ ಮತ್ತು ಅನುಪಮಾ ದಂಪತಿಯ ಪುತ್ರಿ.











































































error: Content is protected !!
Scroll to Top