ಕೆ.ಎಂ.ಇ.ಎಸ್ ಪದವಿ ಪೂರ್ವ ಕಾಲೇಜು : ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಉತ್ತಮ ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಯ ಪರೀಕ್ಷೆ ಬರೆದ 77 ವಿದ್ಯಾರ್ಥಿಗಳಲ್ಲಿ 75 ಮಂದಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. 72 ವಿದ್ಯಾರ್ಥಿಗಳಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದರೆ, 43 ವಿದ್ಯಾರ್ಥಿಗಳು ಪ್ರಥಮ ಮತ್ತು 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 585 ಅಂಕ ಪಡೆದ ಪ್ರಥ್ವಿ ಆಚಾರ್ಯ ಮತ್ತು ವಾಣಿಜ್ಯ ವಿಭಾಗದಲ್ಲಿ 588 ಅಂಕ ಪಡೆದ ಶ್ರೇಷ್ಠ ಕೆ. ಶಾಲೆಗೆ ಪ್ರಥಮ ಸ್ಥಾನಿಯಾದರೆ, 578 ಅಂಕ ಪಡೆದ ಅಂಬಿಕ ದಾಮೋದರ್ ಪಟಾಗರ್ ಮತ್ತು ಆಯೇಷ ಅಝ್ಮೀನಾ ದ್ವಿತೀಯ ಸ್ಥಾನಿಯಾಗಿದ್ದಾರೆ.





























































































































error: Content is protected !!
Scroll to Top