ಕಾರ್ಕಳ : ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನೀಯರ ಸಾಧನೆ

ವಾಣಿಜ್ಯ ವಿಭಾಗದಲ್ಲಿ ಅನ್ನಪೂರ್ಣ ಕಾಮತ್ ಏಳನೇ ಮತ್ತು ವಿಜ್ಞಾನ ವಿಭಾಗದಲ್ಲಿ ಕೀರ್ತನಾ 10ನೇ ರ‍್ಯಾಂಕ್

ಕಾರ್ಕಳ : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಇಂದು ಪ್ರಕಟಗೊಂಡಿದ್ದು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅನ್ನಪೂರ್ಣ ಕಾಮತ್ 593 ಅಂಕದೊಂದಿಗೆ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಮತ್ತು ಕೀರ್ತನಾ 590 ಅಂಕದೊಂದಿಗೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿರುತ್ತಾರೆ. ಇವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.





























































































error: Content is protected !!
Scroll to Top