ಹೆಬ್ರಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿಸಿಎಂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಾದ ಕೊಪ್ಪಳ ಜಿಲ್ಲೆಯ ಅಕ್ಷತಾ ಶಾಂತಗೇರಿ ಶೇ. 89.5 ಅಂಕ ಪಡೆದು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಶ್ರಾವಣ್ಯ ಪಿ. ಶೇ. 88 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಪಿಯುಸಿ ಪರೀಕ್ಷೆ – ಹೆಬ್ರಿ ಬಿಸಿಎಂ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರ ಸಾಧನೆ




























