ಕಾರ್ಕಳ : ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಎ. 29ರಂದು ಕಾರ್ಕಳ ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಕುಕ್ಕುಂದೂರು, ಅಯ್ಯಪ್ಪ ನಗರ, ಮಂಗಳಕಲ್ಲು, ಪಿಲಿಚಂಡಿ ಸ್ಥಾನ, ಗಣಿತನಗರ, ಹಿರ್ಗಾನ, ಕಾನಂಗಿ, ಎಣ್ಣೆಹೊಳೆ, ಕಡಂಬಲ, ಪೊಲ್ಲಾರು, ಮಲೆಬೆಟ್ಟು, ಜೋಡುರಸ್ತೆ, ಬಂಗ್ಲೆಗುಡ್ಡೆ, ತೆಳ್ಳಾರು, ಮುಂಡ್ಲಿ, ಪಲಾಯಿ ಬಾಕ್ಯಾರು, ಚಿಕ್ಕಲ್ ಬೆಟ್ಟು, ಮಂಗಿಲಾರು, ನೆಲ್ಲಿಕಟ್ಟೆ, ಜಾರ್ಕಳ ಮತ್ತು ಹೆಬ್ರಿ ತಾಲೂಕಿನ ಮುದ್ರಾಡಿ, ಮುನಿಯಾಲು, ಕಬ್ಬಿನಾಲೆ, ಬಚ್ಚಾಪ್ಪು, ಮುದ್ರಾಡಿ ಪೇಟೆ, ವರಂಗ, ಮಾತಿಬೆಟ್ಟು, ಪಡುಕುಡೂರು, ಮೂಡುಕುಡೂರು, ಮುಟ್ಲುಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಎ. 29 : ಕಾರ್ಕಳ ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ





































