ಉಡುಪಿ : ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 15ರಿಂದ 19ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 15ರಂದು ಕಾರ್ಕಳ ತಾಲೂಕಿನ ಬಜಗೋಳಿ, ಕೆರ್ವಾಶೆ, ಮಾಳ ಪರಿಸರದಲ್ಲಿ ಮಳೆಯಾಗಿದೆ.
ಮೇ 15-19 : ಕರಾವಳಿಯಲ್ಲಿ ಮಳೆ ಸಾಧ್ಯತೆ

May 15, 2025 / By
Newskarkala Desk






























