ಮೇ 20 : ಕಾರ್ಕಳ-ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಮೇ 20ರಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುಂಟಲ್ಪಾಡಿ, ಆನೆಕೆರೆ, ಕಾಳಿಕಾಂಬ, ಕೋರ್ಟ್ ರಸ್ತೆ, ಜೋಗಳ್ ಬೆಟ್ಟು, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಪರಪು, ಪಟ್ಟಗುಡ್ಡೆ, ದೇವರಗುಡ್ಡೆ, ಕೊಲ್ಲೊಟ್ಟು, ಪಡ್ಯ, ಕದಿಕೆ, ಮಂದರಗಿ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜಿ, ಕುಂಟಾಡಿ, ಕೈಕಂಬ, ಪದವು, ಗುಂಡ್ಯಡ್ಕ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್‌, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಇಟ್ಟಮೇರಿ ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಮತ್ತು ಹೆಬ್ರಿ ತಾಲೂಕಿನ ಹೆಬ್ರಿ, ಮುದ್ರಾಡಿ, ಮುನಿಯಾಲು, ವರಂಗ, ಬಚ್ಚಪ್ಪು, ಕಬ್ಬಿನಾಲೆ, ಮುಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕೆರೆಬೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಅಂಡಾರು, ಶಿರ್ಲಾಲು, ಮುಂಡ್ಲಿ ರೋಡ್, ಕಾಡುಹೊಳೆ, ಮುನಿಯಾಲು, ಅಜೆಕಾರು, ಹೆರ್ಮುಂಡೆ, ಎಣ್ಣೆಹೊಳೆ, ಕಡ್ತಲ, ಕುಕ್ಕುಜೆ, ಎಳ್ಳಾರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.































































































error: Content is protected !!
Scroll to Top