ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ 5 ದಿನ ಆರೆಂಜ್‌ ಅಲರ್ಟ್‌

ಬೆಂಗಳೂರು : ಇಂದಿನಿಂದ ಮೇ 26 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.









































































































error: Content is protected !!
Scroll to Top