ಭಾರೀ ಮಳೆ : ಇಂದು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ

ಕಾರ್ಕಳ : ಭಾರೀ ಮಳೆಯಾಗುತ್ತಿರುವ ಹಿನ್ನೆಲೆ‌ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, 1-10 ನೇ ತರಗತಿವರೆಗೆ ಮೇ 30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಅವರು ಆದೇಶಿಸಿದ್ದಾರೆ.





























































































































error: Content is protected !!
Scroll to Top