ಕಾರ್ಕಳ : ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಜೂ. 10ರಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಗೆ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಆನೆಕೆರೆ, ಕಾಳಿಕಾಂಬಾ, ಕೋರ್ಟ್ ರಸ್ತೆ, ಜೋಗಳ ಬೆಟ್ಟು, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಡರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ ಮತ್ತು ಹೆಬ್ರಿ, ಮುದ್ರಾಡಿ, ಮುನಿಯಾಲು, ವರಂಗ, ಬಚ್ಚಪ್ಪು, ಕಬ್ಬಿನಾಲೆ, ಮುಂಡಾಡಿಜೆಡ್ಡು, ಕಳ್ಳೂರು, ಸಂತೆಕಟ್ಟೆ, ಕರ್ಜಿ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕೆರೆಬೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು, ಅಂಡಾರು, ಶಿರ್ಲಾಲು, ಮುಂಡ್ಲಿ, ಕಾಡುಹೊಳೆ, ಮುನಿಯಾಲು, ಅಜೆಕಾರು, ಹೆರ್ಮುಂಡೆ, ಎಣ್ಣೆಹೊಳೆ, ಕಡ್ತಲ, ಕುಕ್ಕುಜೆ, ಎಳ್ಳಾರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಜೂ. 10 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ









































