ಕಾಲ್ತುಳಿತ ಪ್ರಕರಣ – ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್

ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಹೈಕಮಾಂಡ್ ಬುಲಾವ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳಿರುವ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ. ಭೇಟಿ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ವರದಿ ನೀಡಲಿದ್ದಾರೆ.



































































































error: Content is protected !!
Scroll to Top