ಜೂ. 16 : ವಿಕಸಿತ ಭಾರತ ಸಂಕಲ್ಪ ಸಭೆ – ನವೀನ್ ನಾಯಕ್

ಕಾರ್ಕಳ : ಕೇಂದ್ರದಲ್ಲಿ ಮೋದಿ ಸರಕಾರ 11 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಸರಕಾರದ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ, ಯೋಜನೆಯ ಪ್ರಯೋಜನವನ್ನು ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಕಾರ್ಕಳ ಬಿಜೆಪಿ ವತಿಯಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಜೂ. 16ರಂದು ವಿಕಾಸ ಜನಸೇವಾ ಕಚೇರಿ ಬೆಳಿಗ್ಗೆ 10 ಗಂಟೆಗೆ ವಿಕಸಿತ ಭಾರತ 2047 ರ ದೃಷ್ಟಿಕೋನ ಹಾಗೂ ಅದರಲ್ಲಿ ನಮ್ಮ ಪಾತ್ರದ ಕುರಿತು ಕಾರ್ಯಗಾರ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿರುವರು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



































































































error: Content is protected !!
Scroll to Top