ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವರ್ಷದ ಅಂತರಾಷ್ಟ್ರೀಯ ಯೋಗದಿನ

ಕಾರ್ಕಳ : ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮ ಜೂ. 21ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಒಂದು ಕಡೆ ಸೇರಿಸಿ ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ಯೋಗ ಶಿಕ್ಷಕಿ ಪ್ರತಿಕ್ಷ ಇವರು ತಿಳಿಸಿದರು ನಂತರ ಈ ವರ್ಷದ ವೇದ ವಾಕ್ಯ ಒಂದು ಭೂಮಿ ಒಂದು ಆರೋಗ್ಯ ಇದರ ಬಗ್ಗೆ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು ಈ ಚಟುವಟಿಕೆಯಲ್ಲಿ ಸೂರ್ಯ ನಮಸ್ಕಾರ ಮತ್ತು ಇತರ 10 ಮುಖ್ಯ ಆಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಲಾಯಿತು ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು ನಮ್ಮ ಮಕ್ಕಳಿಗೆ ಯೋಗಾಸನಗಳ ತರಬೇತಿ ನೀಡಿದ ಯೋಗ ಶಿಕ್ಷಕ ಅಶೋಕ್ ಕುಮಾರ್ ಅವರಿಗೆ ಗೌರವ ಸನ್ಮಾನ ಮಾಡಲಾಯಿತು. ಶಿಕ್ಷಕಿ ಅನುಪಮ ಕಾರ್ಯಕ್ರಮ ನಿರ್ವಹಿಸಿದರು

























































































































error: Content is protected !!
Scroll to Top