ಜುಲೈ 4ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ : ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 4ರವರೆಗೆ ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಮಳೆ ಸುರಿಯಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.









































































































error: Content is protected !!
Scroll to Top