ಜು. 8 : ಕಾರ್ಕಳ – ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ವಿದ್ಯುತ್ ಕೇಂದ್ರಗಳಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ಜು. 8ರಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಆನೆಕೆರೆ, ಕಾಳಿಕಾಂಬ, ಜೋಗಳ ಬೆಟ್ಟು, ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ ಹಾಗೂ ಹೆಬ್ರಿ ತಾಲೂಕಿನ ಅಂಡಾರು, ಶಿರ್ಲಾಲು, ಮುಂಡ್ಲಿ, ಕಾಡುಹೊಳೆ, ಮುನಿಯಾಲು, ಅಜೆಕಾರು, ಹೆರ್ಮುಂಡೆ, ಮುನಿಯಾಲು, ಎಣ್ಣೆಹೊಳೆ, ಕಡ್ತಲ, ಕುಕ್ಕುಜೆ, ಎಳ್ಳಾರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.











































error: Content is protected !!
Scroll to Top