ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ

ಚಾಮರಾಜನಗರ : ತರಗತಿಯಲ್ಲಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 4ನೇ ತರಗತಿಯ ಮನೋಜ್ ಕುಮಾರ್ (10) ಮೃತ ದುರ್ದೈವಿ.
ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ಮನೋಜ್ ಕುಮಾರ್‌ಗೆ ಹೃದಯಸಂಬಂಧಿ ಕಾಯಿಲೆಯಿದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದು ಬಂದಿದೆ.





























































































error: Content is protected !!
Scroll to Top