ಜು. 15 : ಹೆಬ್ರಿಯ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಮಾರ್ಗನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜು. 15ರಂದು ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.





























































































error: Content is protected !!
Scroll to Top