ಜು. 17 : ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜ. 16ರಂದು ಹವಾಮಾನ ಇಲಾಖೆಯ ಎಲ್ಲೋ ಅಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು. 17ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ರಜೆ ಘೋಷಿಸಿದ್ದಾರೆ.

















































error: Content is protected !!
Scroll to Top