ಜು. 24 : ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಕಾರ್ಕಳ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಹಾಗೂ ಕಾರ್ಕಳದ ಕುಂದಾಪ್ರದವರು ಇವರ ಸಂಯೋಜನೆಯಲ್ಲಿ ಜು. 24ರಂದು ಸಂಜೆ 4.30ಕ್ಕೆ ಹೋಟೆಲ್ ಪ್ರಕಾಶ್ ಸಂಭ್ರಮ ಹಾಲ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ನಡೆಯಲಿದೆ. ಹಿರಿಯ ಸಾಹಿತಿ, ಸಾಂಸ್ಕೃತಿಕ ಚಿಂತಕ ಎ. ಎಸ್. ಎನ್. ಹೆಬ್ಬಾರ್ ಕುಂದಾಪುರ ʼಭಾಷಿ ಅಲ್ಲ ಬದ್ಕ್’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಆಷಾಡ ದಿನಗಳ ವಿಶೇಷ ತಿಂಡಿ ತಿನಿಸುಗಳ ಖಾದ್ಯವಿರುತ್ತದೆ ಎಂದು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









































































































error: Content is protected !!
Scroll to Top