ಜು.24 : ಮಳೆ ಹಿನ್ನೆಲೆ ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ಉಡುಪಿ : ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.24 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ‌ ಸ್ವರೂಪ ಟಿ. ಕೆ. ಆದೇಶ ಹೊರಡಿಸಿದ್ದಾರೆ















































































error: Content is protected !!
Scroll to Top