ಎಕನೋವನ್ಸಾ : ಕ್ರಿಯೇಟಿವ್‌ ಕಾಲೇಜಿಗೆ ಚಾಂಪಿಯನ್‌ ಶಿಪ್

ಕಾರ್ಕಳ : ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎಕನೋವನ್ಸಾ – ಇಂಟರ್ ಕಾಲೇಜುಗಳ ಕಾಮರ್ಸ್‌ ಫೆಸ್ಟ್‌ನ ವಿವಿಧ ಸ್ಪರ್ಧೆಯಲ್ಲಿ ಕ್ರಿಯೇಟಿವ್‌ ಕಾಲೇಜು ವಿದ್ಯಾರ್ಥಿಗಳ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ, ವೃದ್ಧಿ, ದ್ಯುತಿ, ಪೂರ್ವಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಅಭಿನಂದಿಸಿದ್ದಾರೆ.































































































error: Content is protected !!
Scroll to Top