ಮುಂದಿನ ಒಂದು ವಾರ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಮುಂದಿನ ಒಂದು ವಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸುವ ಮುನ್ಸೂಚನೆಯಿದ್ದು, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಇಂದು (ಆ.13) ಕರಾವಳಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆಯಿಂದ (ಆ.14) ಕರಾವಳಿ ಸಹಿತ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

























































































































error: Content is protected !!
Scroll to Top