ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರು ಆಯೋಜಿಸಿದ್ದ 17ರ ವಯೋಮಿತಿಯೊಳಗಿನ ಬಾಲಕಿಯರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.
ವಾಲಿಬಾಲ್ : ಜ್ಞಾನಸುಧಾ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ

































































