ಆ. 19 : ಮಳೆ‌ ಹಿನ್ನೆಲೆ‌ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಸೂಚನೆಯ ಹಿನ್ನೆಲೆ ಆ.19ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.









































































































error: Content is protected !!
Scroll to Top