ಆ. 18 : ಮಳೆ ಹಿನ್ನೆಲೆ ಶಾಲಾ – ಕಾಲೇಜುಗಳಿಗೆ ರಜೆ August 18, 2025 / By Newskarkala Desk ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಆ.18 ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram