ಕಾರ್ಕಳ : ಆ. 23ರಂದು ನಿಗದಿಯಾಗಿದ್ದ ನೀರೆ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ನೂತನ ಕಚೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು ತಿಳಿಸಿದರು.
ನೀರೆ ಪಂಚಾಯತ್ ಕಟ್ಟಡ ಉದ್ಘಾಟನೆ ಮುಂದೂಡಿಕೆ




















