ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಉಡುಪಿ : ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಆ. 27 ರಂದು ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಉಡುಪಿ ನಗರ ವ್ಯಾಪ್ತಿಯಲ್ಲಿ ಆ. 29 ಮತ್ತು 31ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಆದೇಶಿಸಿರುತ್ತಾರೆ.



































































































error: Content is protected !!
Scroll to Top