ಆ. 26-30ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ August 26, 2025 / By Newskarkala Desk ಬೆಂಗಳೂರು : ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಆ. 26ರಿಂದ ಆ. 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram