ಕಾರ್ಕಳ : ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬೈಲೂರು ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಆ. 29ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗುವುದು. ಆದ್ದರಿಂದ ಓಣಿ ಮಜಲು, ಕಲ್ಕಂಬ, ಬೈಲೂರು ಟೌನ್, ಗೋವಿಂದೂರು, ಎರ್ಲಪಾಡಿ, ನೀರೆ, ಕಣಂಜಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ
ಆ. 29 : ಬೈಲೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ






















