ಜ್ಞಾನಸುಧಾ ಬಾಲಕಿಯರ ಥ್ರೋಬಾಲ್ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಬಿ. ಇ. ಯಂ ಶಿಕ್ಷಣ ಸಂಸ್ಥೆ ನೀರೆ ಬೈಲೂರು ಜಂಟಿ ಆಶ್ರಯದಲ್ಲಿ ಆಯೋಜನೆಯಾದ ಪ್ರಾಥಮಿಕ ಹಾಗೂ 14ರ ವಯೋಮಾನದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.





























































































































error: Content is protected !!
Scroll to Top