ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಫುಟ್‌ಬಾಲ್ : ಜ್ಞಾನಸುಧಾ ತಂಡ ಜಿಲ್ಲಾ ಮಟ್ಟಕ್ಕೆ

































































