ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು

ಮಂಗಳೂರು : ಮಹೇಶ್‌ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ. 20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ.
ಮನೆಯಲ್ಲಿ ಮಾರಾಕಾಸ್ತ್ರ ಹೊಂದಿರುವ ಬಗ್ಗೆ ಪೊಲೀಸರು ಎರಡು ಬಾರಿ ನೋಟಿಸು ನೀಡಿದ್ದರೂ ಕ್ಯಾರೇ ಎನ್ನದ ತಿಮರೋಡಿ ನಾಪತ್ತೆಯಾಗಿದ್ದು, ಬೇಲ್‌ಗಾಗಿ ಕೋರ್ಟ್ ಮೊರೆ ಹೋಗಿದ್ದರು.

















































error: Content is protected !!
Scroll to Top