2025 – 26ರ ಕಂಬಳ ವೇಳಾಪಟ್ಟಿ ಪ್ರಕಟ

ಜನವರಿ 3ರಂದು ಮಿಯ್ಯಾರು ಕಂಬಳ

ಕಂಬಳ ಕೂಟದ ಅಧಿಕೃತ ವೇಳಾಪಟ್ಟಿ ಸೆ. 28ರಂದು ಪ್ರಕಟವಾಗಿದ್ದು ವೇಳಾಪಟ್ಟಿ ಇಂತಿದೆ.
ನವೆಂಬರ್ 15 – ಪಣಪಿಲ
ನವೆಂಬರ್ 22 – ಕೊಡಂಗೆ
ನವೆಂಬರ್ 29 – ಕಕ್ಕೆಪದವು
ಡಿಸೆಂಬರ್ 6 – ಹೊಕ್ಕಾಡಿ
ಡಿಸೆಂಬರ್ 7 – ಬಳ್ಳಮಂಜ
ಡಿಸೆಂಬರ್ 13 – ಬಾರಾಡಿ
ಡಿಸೆಂಬರ್ 20 – ಮುಲ್ಕಿ
ಡಿಸೆಂಬರ್ 27 – ಮಂಗಳೂರು
2026ರ ಜನವರಿ 3 – ಮಿಯ್ಯಾರು
ಜನವರಿ 10 – ನರಿಂಗಾಣ
ಜನವರಿ 17 – ಅಡ್ವೆ
ಜನವರಿ 24 -ಮೂಡುಬಿದಿರೆ
ಜನವರಿ 31- ಐಕಳ

ಫೆಬ್ರವರಿ 7 – ಪುತ್ತೂರು
ಫೆಬ್ರವರಿ 14 – ಜೆಪ್ಪು
ಫೆಬ್ರವರಿ 21 – ವಾಮಂಜೂರು
ಫೆಬ್ರವರಿ 28 – ಎರ್ಮಾಳು
ಮಾರ್ಚ್ 7 – ಬಂಟ್ವಾಳ
ಮಾರ್ಚ್ 15 – ಬಂಗಾಡಿ
ಮಾರ್ಚ್ 21 – ವೇಣೂರು
ಮಾರ್ಚ್ 28 – ಉಪ್ಪಿನಂಗಡಿ
ಏಪ್ರಿಲ್ 4 – ಗುರುಪುರ
ಏಪ್ರಿಲ್ 11- ಬಳ್ಕುಂಜೆ























































































































error: Content is protected !!
Scroll to Top