ಧರ್ಮಸ್ಥಳ ಪ್ರಕರಣ – ಸಮೀರ್ ಸೇರಿ ಯೂಟ್ಯೂಬರ್‌ಗಳಿಗೆ ಎಸ್‌ಐಟಿ ನೊಟೀಸ್

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ಹರಿಬಿಟ್ಟ ಯೂಟ್ಯೂಬರ್‌ಗಳಿಗೆ ಎಸ್‌ಐಟಿ ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಯೂಟ್ಯೂಬರ್ ಸಮೀರ್ ಎಂಡಿ, ಮುನಾಫ್‌, ಅಭಿಷೇಕ್ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.















































































error: Content is protected !!
Scroll to Top