ಕಾರ್ಕಳ : ಜಮೀಯತುಲ್ ಫಲಾಹ್ ಕಾರ್ಕಳ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಸಾಲ್ಮರದ ಜಾಮಿಯ ಮಸೀದಿ ವಾಣಿಜ್ಯ ಸಂಕೀರ್ಣದಲ್ಲಿರುವ ಘಟಕದ ಕಾರ್ಯಾಲಯದಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷ, ಕೇಂದ್ರ ಸಮಿತಿಯ ಅಧ್ಯಕ್ಷ ಅಶ್ಪಾಕ್ ಅಹಮದ್ ಕಾರ್ಕಳ ಘಟಕದ ನೂತನ ಅಧ್ಯಕ್ಷ ಮೊಹಮ್ಮದ್ ಗೌಸ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭ ಉಪಾಧ್ಯಕ್ಷರಾದ ಸೈಯದ್ ಅಬ್ಬಾಸ್ ಅಂಚಿಕಟ್ಟೆ, ಅಬ್ದುಲ್ ರಶೀದ್ ಬಂಗ್ಲೆಗುಡ್ಡೆ, ಜೊತೆ ಕಾರ್ಯದರ್ಶಿ ಶೇಕ್ ನಾಸಿರ್ ಬೈಲೂರು, ಸಂಘಟನಾ ಕಾರ್ಯದರ್ಶಿ ಸೈಯದ್ ಹಸನ್ ಹಾಗೂ ಮಾಜಿ ಉಪಾಧ್ಯಕ್ಷ ಸೈಯದ್ ಮೊಹಮ್ಮದ್ ಕಾಸಿಂ, ಮಾಜಿ ಕೋಶಧಿಕಾರಿ ಮೊಹಮ್ಮದ್ ಯಾಕೂಬ್ ಸಾಹೇಬ್ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.
ಜಮೀಯ್ಯತುಲ್ ಫಲಾಹ್ ಕಾರ್ಕಳ ಘಟಕ – ಪದಗ್ರಹಣ




























































