ರಾಜ್ಯ ಮಟ್ಟದ ಕುಸ್ತಿ – ಕ್ರೈಸ್ಟ್‌ಕಿಂಗ್‌ನ ಪೂರ್ಣಿಮಾ ಪ್ರಭುಗೆ ಕಂಚು

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಜಿಲ್ಲೆ ಹಾಗೂ ಹೆಚ್. ಜಿ. ಪ.ಪೂ. ಕಾಲೇಜು ಸಿಂದಗಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ಪೂರ್ಣಿಮಾ ಪ್ರಭುಗೆ ತರಬೇತಿ ನೀಡಿದ್ದರು.































































































error: Content is protected !!
Scroll to Top