ಜಯಂತಿ ನಗರ ಶಾಲಾ ಸಮುದಾಯದತ್ತ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯಂತಿ ನಗರ ಇಲ್ಲಿ ಇಲಾಖೆಯ ನಿಯಮದಂತೆ ಅ.30ರಂದು ಶಾಲಾ ಸಮುದಾಯದತ್ತ ನಡೆಯಿತು. ಈ ಸಂದರ್ಭ ದಾನಿಗಳಾದ ಗಣೇಶ್‌ ಶೆಟ್ಟಿ ಹಾಗೂ ನಯನಾ ಶೆಟ್ಟಿ ದಂಪತಿಯ ಪ್ರಾಯೋಜಕತ್ವದಲ್ಲಿ ಭೋಜನ ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಜ್ಯೋತಿ ಪೈ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜ್ಯೋತಿ ದಾಂತೆ ಕಾರ್ಯಕ್ರಮ ನಿರ್ವಹಿಸಿದರು.





























































































































error: Content is protected !!
Scroll to Top