ಯರ್ಲಪಾಡಿಯ ದಾಮೋದರ ಆಚಾರ್ಯ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕಾರ್ಕಳ : ಕಬ್ಬಿಣದ ಕುಲುಮೆ ಕೆಲಸಗಾರ ಯರ್ಲಪಾಡಿ ಗ್ರಾಮದ ದಾಮೋದರ ಆಚಾರ್ಯ ಅವರಿಗೆ ಕೃಷಿ ಹಾಗೂ ಸಮಾಜಸೇವೆಗಾಗಿ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ನ. 1ರಂದು ಅಜ್ಜರಕಾಡು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು.





























































































































error: Content is protected !!
Scroll to Top