ಕಾರ್ಕಳ : ಪಿಕಪ್ ಚಾಲಕ ಜೀವಿತ್ ಹಾಗೂ ಈದು ಗ್ರಾಮದ ಪ್ರಶಾಂತ್ ಸಂಬಂಧಪಟ್ಟ ಇಲಾಖೆಯಿಂದ ಪರವಾನಿಗೆ ಪಡೆಯದೆ ನ. 6ರಂದು ಈದು ಗ್ರಾಮದ ಕುಡ್ಯೆ ಎಂಬಲ್ಲಿಂದ ಸುಮಾರು 1 ಯುನಿಟ್ ಮರಳನ್ನು ಕಳವು ಮಾಡಿ ನೂರಾಳ್ ಬೆಟ್ಟು ಕಡೆಯಿಂದ ಹೊಸ್ಮಾರ್ ಕಡೆಗೆ ಪಿಕಪ್‌ನಲ್ಲಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳು ಸಾಗಾಟ – ದೂರು ದಾಖಲು






















