ಕಾರ್ಕಳದಲ್ಲಿ ಗುಡುಗು ಸಹಿತ ಭಾರಿ ಮಳೆ

ಕಾರ್ಕಳ : ಇಂದು ಕಾರ್ಕಳ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಭಾರಿ‌ ಮಳೆಯಾಗಿದೆ. ಉಡುಪಿ, ಕುಂದಾಪುರ, ಹೆಬ್ರಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಕಾರ್ಕಳದಲ್ಲಿ ಗುಡುಗು ಸಹಿತ ಮಳೆ ಸುರಿದಿದೆ.
ನಾಳೆ (ಡಿ.4) ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.











































































error: Content is protected !!
Scroll to Top