ತಾಲೂಕು ಕಚೇರಿಯಲ್ಲಿ ಅಂಬೇಡ್ಕರ್​ ಮಹಾಪರಿನಿರ್ವಾಣ ದಿನ ಆಚರಣೆ

ಕಾರ್ಕಳ : ಕಾರ್ಕಳ ತಾಲೂಕು ಕಚೇರಿಯಲ್ಲಿ ಡಿ. 6ರಂದು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ದೀಪ ಬೆಳಗಿಸಿ, ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭ ತಹಶೀಲ್ದಾರ್‌ ಪ್ರದೀಪ್‌ ಆರ್.‌, ಉಪತಹಶೀಲ್ದಾರಾದ ಹರಿಪ್ರಸಾದ್‌, ಮಂಜುನಾಥ್‌, ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

























































































































error: Content is protected !!
Scroll to Top