ಚರ್ಚಾ ಸ್ಪರ್ಧೆ : ಶ್ರೀ ಭುವನೇಂದ್ರ ಕಾಲೇಜಿನ ಪ್ರಾರ್ಥನಾ ಪೈ ರಾಜ್ಯ ಮಟ್ಟಕ್ಕೆ

ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಡಿ. 9ರಂದು ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.









































































































error: Content is protected !!
Scroll to Top