ರಾಜ್ಯ ಮಟ್ಟದ ಜಂಪ್‌ರೋಪ್ ಸ್ಪರ್ಧೆ : ಜ್ಞಾನಸುಧಾ ತಂಡಕ್ಕೆ ಕಂಚು

ಕಾರ್ಕಳ : ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯ ಮಟ್ಟದ ಜಂಪ್‌ರೋಪ್‌ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್‌ ರಿಲೇ ವಿಭಾಗದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ ಗೌಡ ವಿ., ಪ್ರಥಮೇಶ್ ಡಿ.ಪಿ., ಎನ್. ನಿಖಿಲ್, ಶಾನ್ವಿ ಎಸ್‌. ಹಾಗೂ ಕಾಜೊಲ್ ಎಂ. ಪಿ. ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ನಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.































































































error: Content is protected !!
Scroll to Top