ಕಾರ್ಕಳ : ಸಮಾಜ ಸೇವಕ, ಉದ್ಯಮಿ, ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದ ಡಿ.ಆರ್. ರಾಜು ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೇತೃತ್ವದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದೊಂದಿಗೆ ಡಿ. 21ರಂದು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತವಾಗಿ ಆರೋಗ್ಯ ತಪಾಸಣೆ ನಡೆಯಲಿದೆ.
ಡಿ. 21 : ಯೂತ್ ಬಿಲ್ಲವ ವತಿಯಿಂದ ರಕ್ತದಾನ ಶಿಬಿರ – ಆರೋಗ್ಯ ತಪಾಸಣೆ



















