ಹಿಂದಿ ಭಾಷಣ ಸ್ಪರ್ಧೆ – ರುಶಾಲಿ ಜಿಲ್ಲಾ ಮಟ್ಟಕ್ಕೆ

ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಾಧಿಕಾರಿಗಳ ಕಚೇರಿ ಹಾಗೂ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳು ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಡಿ. 23ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ–2025ರ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಬಲ್ಯೊಟ್ಟು ಗುರುಕೃಪಾ ಸೆಂಟ್ರಲ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರುಶಾಲಿ ಯು. ಪೂಜಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರುಶಾಲಿ ಅವರು ಉದಯ ಕುಮಾರ್ ಹಾಗೂ ಗುರುಕೃಪಾ ಶಾಲೆಯ ಶಿಕ್ಷಕಿ ಮಹಾಲಕ್ಷ್ಮಿ ದಂಪತಿಯ ಪುತ್ರಿ.















































































































































































error: Content is protected !!
Scroll to Top