ಕುಂದಾಪುರ : ಕುಂದಾಪುರದ ಪ್ರಸಿದ್ಧ ಪುಸ್ತಕ ಮಳಿಗೆ ಹಾಗೂ ಪಟಾಕಿ ಮಳಿಗೆಯಿರುವ ಕಟ್ಟಡಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ. ಡಿ. 29ರ ಸೋಮವಾರ ಮುಂಜಾನೆ ಘಟನೆ ಸಂಭವಿಸಿದ್ದರು. ಶ್ರೀ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಮೂರು ಅಂಗಡಿಗಳು ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ.
ಕುಂದಾಪುರ ಅಗ್ನಿ ಅವಘಡ – ಅಪಾರ ನಷ್ಟ

December 29, 2025 / By
Newskarkala Desk





































